ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ ತಾಲ್ಲೂಕಿನ ಗೋಗಿ (ಪಿ) ಗ್ರಾಮ ಪಂಚಾಯಿತಿ ವಿಜೇತರ ಸಂಭ್ರಮ

Last Updated 31 ಮಾರ್ಚ್ 2021, 16:40 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಗೋಗಿ(ಪಿ) ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಬುಧವಾರ ತಹಶೀಲ್ದಾರ್ ಕಚೇರಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.

ಮುಡಬೂಳ ಗ್ರಾಪಂ ಒಂದು ಸ್ಥಾನಕ್ಕೆ ಚುನಾವಣೆ ನಡೆದಿತ್ತು. ವಾರ್ಡ್ ನಂಬರ್ 1 ಹಿಂದುಳಿದ ವರ್ಗ (ಅ) ಮಹಿಳೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸಿದ್ದಮ್ಮ ಮಾಳಪ್ಪ ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT