ಭಾನುವಾರ, 23 ನವೆಂಬರ್ 2025
×
ADVERTISEMENT
ADVERTISEMENT

ಯಾದಗಿರಿ| ಜಾಗೃತಿ ಕಾರ್ಯಕ್ರಮಗಳ ಆಯೋಜನೆ: ಕೆಲ ಇಲಾಖೆಗಳ ಕೆಳ ಹಂತದಲ್ಲಿ ‘ಅಸಹಕಾರ’

Published : 23 ನವೆಂಬರ್ 2025, 7:27 IST
Last Updated : 23 ನವೆಂಬರ್ 2025, 7:27 IST
ಫಾಲೋ ಮಾಡಿ
Comments
ಮಕ್ಕಳ ಹಕ್ಕು ರಕ್ಷಣೆ ಜಾಗೃತಿ ಕಾರ್ಯಕ್ರಮಗಳಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷವಹಿಸಿದ್ದಲ್ಲಿ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗಳಿಗೆ ಆಯೋಗವು ಶಿಫಾರಸು ಮಾಡಲಿದೆ
ಶಶಿಧರ ಕೋಸಂಬೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ರಾಜ್ಯ ಅಧ್ಯಕ್ಷ
ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಹಾಸ್ಟೆಲ್‌ಗಳಲ್ಲಿಯೂ ನಡೆಸುವಂತೆ ಹೇಳಲಾಗಿದೆ. ಎಲ್ಲಾ ಇಲಾಖೆಗಳು ಸಹಕಾರ ಕೊಡುವಂತೆಯೂ ಸೂಚಿಸಲಾಗಿದೆ‌
ರಮೇಶ ಕೋಲಾರ ಹೆಚ್ಚುವರಿ ಜಿಲ್ಲಾಧಿಕಾರಿ 
ಹೆಚ್ಚುವರಿ ಜಿಲ್ಲಾಧಿಕಾರಿ ಈ ಸಂಬಂಧ ಸಭೆಯನ್ನು ನಡೆಸಿ ಪ್ರತಿಯೊಂದು ಇಲಾಖೆಗೆ ಜವಾಬ್ದಾರಿಗಳನ್ನು ಕೊಟ್ಟಿದ್ದಾರೆ. ವಿಫಲವಾದರೆ ನೋಟಿಸ್‌ ಕೊಡುವುದಾಗಿ ಎಚ್ಚರಿಸಿದ್ದಾರೆ
ನಿರ್ಮಲಾ ಎಚ್.ಸುರಪುರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT