ಯಾದಗಿರಿ: ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಇರುವ ಹಿನ್ನೆಲೆಯಲ್ಲಿ ನಾಗರಿಕರ ರಕ್ಷಣೆ ಕುರಿತು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಮೇ 18 ರಂದು ಸಂಜೆ 4 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಣಕು ಪ್ರದರ್ಶನ (ಮಾಕ್ ಡ್ರಿಲ್) ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ., ತಿಳಿಸಿದ್ದಾರೆ.

ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಭಾರತ- ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಕಾರಣ ನಾಗರಿಕರಿಗೆ ರಕ್ಷಣೆ ಬಗ್ಗೆ ಅರಿವು ಮೂಡಿಸಲು ಅಣಕು ಪ್ರದರ್ಶನ ಹಮ್ಮಿಕೊಳ್ಳಲು ಸೂಚಿಸಿದ ಹಿನ್ನೆಲೆಯಲ್ಲಿ ಅಂದು ಅಣಕು ಪ್ರದರ್ಶನ ಹಮ್ಮಿಕೊಂಡಿದೆ ಎಂದು ತಿಳಿಸಿದ್ದಾರೆ.

ಈ ಅಣುಕು ಪ್ರದರ್ಶನ (ಮಾಕ್ ಡ್ರಿಲ್) ಯಶಸ್ವಿಯಾಗಿ ನಡೆಸಲು ನೋಡಲ್ ಅಧಿಕಾರಿಗಳು ಹಾಗೂ ತಂಡಗಳನ್ನು ನೇಮಿಸಿ ಆದೇಶಿಸಿದೆ.

ಈ ಅಣುಕು ಪ್ರದರ್ಶನಕ್ಕಾಗಿ ನೋಡಲ್ ಅಧಿಕಾರಿಗಳಾಗಿ ಯಾದಗಿರಿ ಉಪವಿಭಾಗಾಧಿಕಾರಿ ಹಂಪಣ್ಣ ಸಜ್ಜನ್ 87220 14680 ಹಾಗೂ ಯಾದಗಿರಿ ತಹಶೀಲ್ದಾರ್ ಸುರೇಶ ಅಂಕಲಗಿ 99011 12994 ಅವರನ್ನು ನೇಮಿಸಿದೆ.

ಅದರಂತೆ ತಂಡದಲ್ಲಿ ಯಾದಗಿರಿ ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಅಭಿಮನ್ಯು 94484 56958, ಯಾದಗಿರಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಾಶ ಕುಲಕರ್ಣಿ 94483 49742, ಯಾದಗಿರಿ ಜೆಸ್ಕಾಂ ಉಪ ವಿಭಾಗ ಕಾರ್ಯನಿರ್ವಾಹಕ ಎಂಜಿನಿಯರ್ ರಾಘವೇಂದ್ರ 94483 59018, ಯಾದಗಿರಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿರೇಶ 98806 82568, ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಶ 94485 68187, ಯಾದಗಿರಿ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ.ರಿಜ್ವಾನಾ ಆಫ್ರಿನ್ 95916 34732, ಯಾದಗಿರಿ ಪೌರಾಯುಕ್ತರು ನಗರಸಭೆ ಉಮೇಶ ಚವಾಣ್ 99009 20400, ಯಾದಗಿರಿ ಡಿಆರ್ಘಟಕ ಉಪಾಧೀಕ್ಷಕ ಭರತ ಜಿ.ತಳವಾರ 94808 03668, ಯಾದಗಿರಿ ಡಿಆರ್ ಘಟಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಲಚ್ಚಪ್ಪ ಚವಾಣ್ 9480 803667, 87470 74213, ಯಾದಗಿರಿ ಉಪ ವಿಭಾಗ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರಶುರಾಮ್ 97411 34999, ಇವರನ್ನು ನೇಮಿಸಿದೆ.

ಅದರಂತೆ ಯಾದಗಿರಿ ಹೋಬಳಿ ಕಂದಾಯ ನಿರೀಕ್ಷಕ ಗಿರೀಶ್ 99647 02225, ಯಾದಗಿರಿ ಗ್ರಾಮ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಈಟಿ 96111 21143 ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ಜಾಗೃತಿ ಮೂಡಿಸಲು ನಿಯೋಜನೆಗೊಂಡ ಅಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿಗಳನ್ನು ನಿರ್ವಹಿಸಿ, ನಿಯೋಜಿಸಲಾದ ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಕರ್ತವ್ಯ ನಿರ್ಲಕ್ಷ್ಯತನ ವಹಿಸಿದರೆ ಅಂಥವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.