ಯಾದಗಿರಿ: ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತರೊಬ್ಬರು ನರಳಾಡುತ್ತಿರುವ ವಿಡಿಯೊ ವೈರಲ್ ಆಗಿದೆ.

ಗುರುಮಠಕಲ್ ತಾಲ್ಲೂಕಿನ ಗ್ರಾಮದ ವ್ಯಕ್ತಿಯೊಬ್ಬರಿಗೆ ಕೋವಿಡ್ ದೃಢವಾಗಿದ್ದು, ಲಕ್ಷಣಗಳು ಇಲ್ಲದಿದ್ದರಿಂದ ಹೋಂ ಐಸೊಲೆಷನ್ ಗೆ ವೈದ್ಯರು ಸೂಚಿಸಿದ್ದಾರೆ. ಆದರೆ, ಸೋಂಕಿತ ವ್ಯಕ್ತಿ ನನಗೆ ಊಸಿರಾಟದ ತೊಂದರೆ ಎಂದು ಆಸ್ಪತ್ರೆಯಲ್ಲೇ ನರಳಾಡಿದ್ದಾರೆ. ನಂತರ ವೈದ್ಯರು ಆ ವ್ಯಕ್ತಿಯನ್ನು ಮನೆಗೆ ಕಳಿಸಿದ್ದಾರೆ. ಇದಾದ ಕೆಲ ಗಂಟೆಗಳಲ್ಲೇ ಮತ್ತೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ.

ಈ ಕುರಿತು ಜಿಲ್ಲಾ ಆಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಬಿ.ಎಸ್.ಹಿರೇಮಠ ಪ್ರಜಾವಾಣಿಗೆ ಪ್ರತಿಕ್ರಿಯಿಸಿ, 'ರೋಗ ಲಕ್ಷಣಗಳ ಇಲ್ಲದಿದ್ದರಿಂದ ಮನೆಯಲ್ಲಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿತ್ತು. ಆದರೆ, ಆತ ತನಗೆ ಊಸಿರಾಟದ ಸಮಸ್ಯೆ ಇದೆ ಎಂದು ನರಳಾಡಿದ್ದಾರೆ. ಈಗ ಆತನನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗಿದೆ' ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.