ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

66 ಜನರಿಗೆ ಕೋವಿಡ್‌

Last Updated 26 ಸೆಪ್ಟೆಂಬರ್ 2020, 2:22 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯಲ್ಲಿ ಶುಕ್ರವಾರ66 ಜನರಿಗೆ ಕೋವಿಡ್‌ ದೃಢವಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 7,995ಕ್ಕೆ ಏರಿಕೆಯಾಗಿದೆ. ಶುಕ್ರವಾರ 63 ಜನ ಗುಣಮುಖರಾಗಿದ್ದು, ಒಟ್ಟಾರೆ 7,145 ಮಂದಿ ಇಲ್ಲಿಯವರೆಗೆ ಚೇತರಿಸಿಕೊಂಡಿದ್ದಾರೆ. 801ಸಕ್ರಿಯ ಪ್ರಕರಣಗಳಿದ್ದು,49 ಜನ ಮೃತಪಟ್ಟಿದ್ದಾರೆ.ಐಸಿಯುನಲ್ಲಿ 8 ಜನ ಚಿಕಿತ್ಸೆ ‍ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT