ಯಾದಗಿರಿ: ನಗರದ ಡಬರ ಮೊಹಲ್ಲಾ ಏರಿಯಾದಲ್ಲಿಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಸೈಯದ್ ಮಕ್ಸೂದ್ ಅಲಿ ಎಂಬುವನಿಂದ ₹47,000 ನಗದು, ಮೂರು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

ಕ್ರಿಕೆಟ್ ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿದ್ದಾರೆ ಎಂದು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿ ಪೊಲೀಸರುದಾಳಿ ಮಾಡಿದ್ದಾರೆ. ನ್ಯಾಯಾಲಯದಿಂದ ಪರವಾನಗಿಪಡೆದುಕೊಂಡಿದ್ದು, ಮುಂದಿನ ಕ್ರಮ ಕೈಗೊಳ್ಳಲು ಸೂಚಿಸಿದ್ದರಿಂದ ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ 78(6) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದುಸಿಪಿಐ ಸೋಮಶೇಖರ ಎಸ್.ಕೆಂಚರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.