ಯಾದಗಿರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯಕ್ಕೆ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ಬುಧವಾರ ಭೇಟಿ ನೀಡಿ, ಪರಿಶೀಲಿಸಿದರು. ಜಿಲ್ಲಾ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯವನ್ನು ಅಚ್ಚುಕಟ್ಟಾಗಿಟ್ಟುಕೊಳ್ಳುವಂತೆ ಸೂಚಿಸಿದರು.

ನಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಕ್ಷಯ ರೋಗ ನಿಯಂತ್ರಣ ಕಚೇರಿಗೆ ಭೇಟಿ ನೀಡಿ, ಸಿಬಿ ನ್ಯಾಟ್ ಮಶೀನ್ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲನೆ ನಡೆಸಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಪ್ಪ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಗುರುರಾಜ ಹಿರೇಗೌಡ್ರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.