ಗುರುವಾರ , ಫೆಬ್ರವರಿ 20, 2020
22 °C

ಅವಧಿ ಮುಗಿದ ₹3 ಲಕ್ಷ ಮೌಲ್ಯದ ಮದ್ಯ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ನಗರ ಹೊರವಲಯದಲ್ಲಿರುವ ರಾಜ್ಯ ಪಾನೀಯ ನಿಗಮ ನಿಯಮಿತದ ಮದ್ಯ ಸಂಗ್ರಹ ಮಳಿಗೆಯಲ್ಲಿ ಅವಧಿ ಮುಗಿದ ₹3 ಲಕ್ಷ ಮೌಲ್ಯದ ವಿವಿಧ ಬ್ರಾಂಡ್‌ಗಳ ಬಿಯರ್ ಮದ್ಯವನ್ನು ಮಳಿಗೆ ಆವರಣದಲ್ಲಿ ನಾಶಪಡಿಸಲಾಯಿತು.

ಅಬಕಾರಿ ಇಲಾಖೆ ಉಪ ಅಧೀಕ್ಷಕ ಮಹಮ್ಮದ್ ಇಸ್ಮಾಯಿಲ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಪರಿಸರಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸಿ ದೊಡ್ಡ ಗುಂಡಿ ತೆಗೆದು ಸುರಿದು ನಂತರ ಮಣ್ಣು ಮುಚ್ಚಲಾಯಿತು.

ಉಪ ತಹಶೀಲ್ದಾರ್ ಬಸವರಾಜ, ಮದ್ಯ ಸಂಗ್ರಹ ಮಳಿಗೆ ವ್ಯವಸ್ಥಾಪಕ ವೆಂಕಟೇಶ, ಅಡಿವೆಪ್ಪ ಭಜಂತ್ರಿ, ಎಂ.ಎಸ್.ಪಾಟೀಲ, ಯಲ್ಲಾರಡ್ಡಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು