ಮಂಗಳವಾರ, ಜೂನ್ 15, 2021
24 °C

ಅಪರಿಚಚಿತ ವ್ಯಕ್ತಿಯ ಶವ ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸಗಿ: ತಾಲ್ಲೂಕಿನ ಕೊಡೇಕಲ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಜುಮಾಲಪುರ ದೊಡ್ಡ ತಾಂಡಾ ಬಳಿ ಕೃಷ್ಣಾ ನದಿಯ ದಂಡೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೈ ಹಾಗೂ ಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವಯಸ್ಸುಅಂದಾಜು 30 ರಿಂದ 35 ವರ್ಷ. ಸಾಧಾರಣ ಮೈಕಟ್ಟು. ಜೀನ್ಸ್‌ ಪ್ಯಾಂಟ್, ಕಂದು ನೀಲಿ ಬಣ್ಣದ ಟಿ ಶರ್ಟ್‌ ಧರಿಸಿದ್ದು, ಕೊಡೇಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾಹಿತಿಗೆ 9480803584 ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು