ಭಾನುವಾರ, ನವೆಂಬರ್ 17, 2019
29 °C

ಯರಗೋಳಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಭೇಟಿ

Published:
Updated:
Prajavani

ಯಾದಗಿರಿ: ಜಿಲ್ಲಾ ಪಂಚಾಯಿತಿ ಸಿಇಒ ಕವಿತಾ ಎಸ್‌.ಮನ್ನಕೇರಿಯವರು ತಾಲ್ಲೂಕಿನ ವಿವಿಧ ಗ್ರಾಮಗಳ ವಸತಿ ನಿಲಯ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಬಂದಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರ, ಯರಗೋಳದ ಬಾಲಕ ವಸತಿ ನಿಲಯ, ಸೌದಗರ್ ಚೆಕ್ ಡ್ಯಾಂಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಮತ್ತು ಗುಣಮಟ್ಟದ ಕಾಮಗಾರಿ ಪರಿಶೀಲಿಸಿದರು.

 

ಪ್ರತಿಕ್ರಿಯಿಸಿ (+)