ಯಾದಗಿರಿ ನಗರದ ಗಾಂಧೀ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಕಮಿಟಿ ಭಾನುವಾರ ಹಮ್ಮಿಕೊಂಡಿದ್ದ ವೋಟ್ ಚೋರಿ ವಿರುದ್ಧ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು ಹಾಗೂ ಪ್ರಮುಖರು ಪಾಲ್ಗೊಂಡಿದ್ದರು.
ದೇಶದಲ್ಲಿ ಬಿಜೆಪಿ ಮತಗಳ್ಳತನ ಮಾಡುವ ಮೂಲಕ ನೈಜ ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿದೆ. ಚುನಾವಣೆ ವ್ಯವಸ್ಥೆ ವಿರುದ್ದವೇ ಗೆಲುವು ಸಾಧಿಸಿರುವುದು ದುರಂತವೇ ಸರಿ