ಶುಕ್ರವಾರ, 25 ಜುಲೈ 2025
×
ADVERTISEMENT
ADVERTISEMENT

ವಡಗೇರಾ: ವಾಲಿದ ಕಂಬ, ಜೋತು ಬಿದ್ದ ತಂತಿ

ವಡಗೇರಾ: ಆತಂಕದಲ್ಲಿ ವಿದ್ಯಾರ್ಥಿಗಳು, ಬಡಾವಣೆಯ ನಿವಾಸಿಗಳು
ವಾಟ್ಕರ್ ನಾಮದೇವ
Published : 24 ಜುಲೈ 2025, 5:53 IST
Last Updated : 24 ಜುಲೈ 2025, 5:53 IST
ಫಾಲೋ ಮಾಡಿ
Comments
ವಡಗೇರಾ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿದ್ಯುತ್ ಕಂಬ ವಾಲಿರುವುದು
ವಡಗೇರಾ ಪಟ್ಟಣದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವಿದ್ಯುತ್ ಕಂಬ ವಾಲಿರುವುದು
ಜೆಇ ಅವರು ಇನ್ನೂ ಎರಡು ಮೂರು ದಿನಗಳಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಾರೆ. ಅವರು ಬಂದ ನಂತರ ಸಮಸ್ಯೆ ಗಮನಕ್ಕೆ ತರಲಾಗುವುದು
ಆನಂದ ಪ್ರಭಾರ ಅಧಿಕಾರಿ ಜೆಸ್ಕಾಂ ಬೆಂಡೆಬೆಂಬಳಿ
ವಿದ್ಯುತ್ ತಂತಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಲಾಗಿದೆ. ಪ್ರಯೋಜನವಾಗಿಲ್ಲ. ಕೂಡಲೇ ಬಡಾವಣೆಗೆ ಜೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ವಿದ್ಯುತ್ ತಂತಿ ತೆರವುಗೊಳಿಸಬೇಕು
ನಂದಪ್ಪ ಚನ್ನಬಸವ ಶಂಕ್ರಪ್ಪ ಮಲ್ಲಪ್ಪ ಮಹೇಶ ಕರೆಪ್ಪ ಬಡಾವಣೆಯ ನಿವಾಸಿಗಳು
ಶಾಲಾ ಆವರಣದಲ್ಲಿರುವ ವಿದ್ಯುತ್ ಕಂಬದ ತೆರವಿಗೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ಉದಾಸೀನ ತೋರಿದರೆ ಮುಂದೆ ಆಗುವ ಅನಾಹುತಗಳಿಗೆ ಜೆಸ್ಕಾಂ ಅಧಿಕಾರಿಗಳೇ ಹೊಣೆಯಾಗುತ್ತಾರೆ
ಶರಣು ಇಟಗಿ ಸಂಚಾಲಕ ಕರವೇ ಕಲ್ಯಾಣ ಕರ್ನಾಟಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT