ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರಳಳ್ಳಿ: ಹಾವು ಕಚ್ಚಿ ರೈತ ಸಾವು

Last Updated 10 ನವೆಂಬರ್ 2021, 7:59 IST
ಅಕ್ಷರ ಗಾತ್ರ

ಶಹಾಪುರ: ತಾಲ್ಲೂಕಿನ ಅರಳಳ್ಳಿ ಗ್ರಾಮದ ರೈತ ಶರಣಪ್ಪ ಸಂಗಣ್ಣ ಅಂಗರಗಿ (35) ಮಂಗಳವಾರ ಹಾವು ಕಚ್ಚಿದ್ದರಿಂದ ಸಾವನ್ನಪ್ಪಿದ್ದಾರೆ.

ಜಮೀನಿನಲ್ಲಿ ನೀರು ಬಿಡಲು ತೆರಳಿದ್ದಾಗ ಹಾವು ಕಚ್ಚಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಭೀಮರಾಯನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೈತನ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖಂಡರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT