ಭಾನುವಾರ, ಮೇ 9, 2021
19 °C

ಹಾವು ಕಚ್ಚಿ ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹುಣಸಗಿ: ಹೊಲದ ಬದುವಿನಲ್ಲಿ ಮೇವು ಕತ್ತರಿಸುತ್ತಿರುವ ಸಂದರ್ಭದಲ್ಲಿ ಹಾವು ಕಚ್ಚಿದ್ದು, ರೈತರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಾಳನೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

ಸಂಗಪ್ಪ ಬಮ್ಮಲಿಂಗಪ್ಪ ಬಾವೂರ (65) ಎಂಬ ರೈತ ಹೊಲದಲ್ಲಿ ಮೇವು ಕತ್ತರಿಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪ್ರಾಥಮಿಕ ಚಿಕಿತ್ಸೆಗಾಗಿ ರಾಜನಕೋಳೂರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹಟ್ಟಿ ಚಿನ್ನದಗಣಿ ಆಸ್ಪತ್ರೆಗೆ ಕಳಿಸಿಕೊಡಲಾಗಿತ್ತು. ಆಸ್ಪತ್ರೆಯ ಬಳಿ ಮೃತಪಟ್ಟಿದ್ದು, ಈ ಕುರಿತು ಮೃತನ ಪುತ್ರ ಬಮ್ಮಲಿಂಗಪ್ಪ ನೀಡಿದ ದೂರಿನ ಮೇರೆಗೆ ಹುಣಸಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು