ಮಂಗಳವಾರ, ನವೆಂಬರ್ 29, 2022
21 °C

ಯಾದಗಿರಿ: ಸಿಡಿಲು ಬಡಿದು ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರ ಸೇರಿದಂತೆ
ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಗುಡುಗು, ಸಿಡಿಲು ಸಹಿತ ಜೋರು ಮಳೆಯಾಗಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಿಡಿಲಿಗೆ ಬಲಿಯಾಗಿದ್ದಾರೆ.

ತಾಲ್ಲೂಕಿನ ವರ್ಕನಹಳ್ಳಿ ಗ್ರಾಮದ ಶರಣಪ್ಪ ಸಾಬಯ್ಯ ಎಗ್ಗನೋರ್ (42) ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಮಧ್ಯಾಹ್ನ 2:30 ವರೆಗೆ ಆರಂಭವಾದ ಮಳೆ ಸುಮಾರು 15 ನಿಮಿಷ ರಭಸವಾಗಿ ಸುರಿಯಿತು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು