ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಮುಂಗಾರು ಮಳೆ: ಹತ್ತಿ, ತೊಗರಿ ಬಿತ್ತನೆಗೆ ಅಣಿಯಾದ ರೈತರು

Published : 9 ಜೂನ್ 2025, 7:20 IST
Last Updated : 9 ಜೂನ್ 2025, 7:20 IST
ಫಾಲೋ ಮಾಡಿ
Comments
ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ರೈತ ಸಂಪರ್ಕ ಕೇಂದ್ರದಿಂದ ರೈತರಿಗೆ ಬಿತ್ತನೆ ಬೀಜ ವಿತರಿಸಿರುವುದು
ಹುಣಸಗಿ ತಾಲ್ಲೂಕಿನ ಕೊಡೇಕಲ್ಲ ರೈತ ಸಂಪರ್ಕ ಕೇಂದ್ರದಿಂದ ರೈತರಿಗೆ ಬಿತ್ತನೆ ಬೀಜ ವಿತರಿಸಿರುವುದು
ಮುಂಗಾರು ಹಂಗಾಮಿನ ಬಿತ್ತನೆಗೆ ಕೃಷಿ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು ರೈತರಿಗೆ ಬೀಜ ಹಾಗೂ ಲಘು ಪೋಷಕಾಂಶಗಳ ವಿತರಣೆಗೆ ತಯಾರಿ ಮಾಡಿಕೊಂಡಿದೆ
ಸಿದ್ಧಾರ್ಥ ಪಾಟೀಲ ಕೃಷಿ ಅಧಿಕಾರಿ ಹುಣಸಗಿ
ತಾಲ್ಲೂಕಿನ ಶ್ರೀನಿವಾಸಪುರ ಮಂಜಲಾಪುರ ಗುಂಡಲಗೇರಾ ಸೇರಿದಂತೆ ಇತರ ಗ್ರಾಮಗಳಲ್ಲಿ ಹತ್ತಿ ಹಾಗೂ ತೊಗರಿ ಬಿತ್ತನೆ ಕಾರ್ಯ ಭಾನುವಾರದಿಂದ ಆರಂಭವಾಗಿದೆ
ಪರಮಣ್ಣ ನೀಲಗಲ್ಲ ರೈತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT