ಗುರುಮಠಕಲ್ (ಯಾದಗಿರಿ ಜಿಲ್ಲೆ): ಗುರುಮಠಕಲ್ ಮತಕ್ಷೇತ್ರದ ಮಾಜಿ ಶಾಸಕ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಪ್ತ ನಾಗನಗೌಡ ಕಂದಕೂರ (73) ಭಾನುವಾರ ಹೃದಯಾಘಾತದಿಂದ ನಿಧನರಾದರು.

ಯಾದಗಿರಿ ನಗರದ ಅವರ ನಿವಾಸದಲ್ಲಿದ್ದಾಗ ಭಾನುವಾರ ಬೆಳಿಗ್ಗೆ 11-30ರ ವೇಳೆಗೆ ತೀವ್ರ ಹೃದಯಾಘಾತವಾಗಿತ್ತು. ಕೂಡಲೇ ನಗರದ ಬಸವೇಶ್ವರ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದರು. 'ಆದರೆ, ಅವರು ಉಳಿಯಲಿಲ್ಲ' ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಮೃತರಿಗೆ ಪತ್ನಿ, ಪುತ್ರರಾದ ಶಾಸಕ ಶರಣಗೌಡ ಕಂದಕೂರ, ಉದ್ಯಮಿ ಮಲ್ಲಿಕಾರ್ಜುನರೆಡ್ಡಿ (ರಾಜುಗೌಡ) ಹಾಗೂ ಒಬ್ಬ ಪುತ್ರಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.