ಸಾಲ ಬಾಧೆ: ರೈತ ಆತ್ಮಹತ್ಯೆ

7

ಸಾಲ ಬಾಧೆ: ರೈತ ಆತ್ಮಹತ್ಯೆ

Published:
Updated:
Deccan Herald

ಕೆಂಭಾವಿ: ಸಮೀಪದ ನಗನೂರ ಗ್ರಾಮದಲ್ಲಿ ಸಾಲ ಬಾಧೆಯಿಂದ ರೈತರೊಬ್ಬರು ಸೋಮವಾರ ಆತ್ಮಹತ್ಯೆ ಮಾಡಿ
ಕೊಂಡಿದ್ದಾರೆ. ದೇವಪ್ಪ ರಂಗಾ (45) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ.

ಅವರು 8 ಎಕರೆ ಜಮೀನು ಹೊಂದಿದ್ದಾರೆ. ನಗನೂರು ಕೆಜಿಬಿ ಬ್ಯಾಂಕಿನಲ್ಲಿ ₹45 ಸಾವಿರ ಹಾಗೂ ಖಾಸಗಿಯಾಗಿ ₹3 ಲಕ್ಷ ಸಾಲ ಮಾಡಿದ್ದಾರೆ ಎನ್ನಲಾಗಿದೆ. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದಾರೆ. ಸ್ಥಳಕ್ಕೆ ಎಎಸ್ಐ ನಿಂಗಪ್ಪ ಭೇಟಿ ನೀಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !