ಸೋಮವಾರ, ಆಗಸ್ಟ್ 15, 2022
24 °C

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ನಾಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ಯುವಕರು ನಾಪತ್ತೆಯಾದ ಘಟನೆ ಯಾದಗಿರಿ ಹೊರವಲಯದ ಗುರುಸಣಗಿ ಬ್ರಿಡ್ಜ್ ಹತ್ತಿರ ಭಾನುವಾರ ನಡೆದಿದೆ.

‘ಯಾದಗಿರಿಯ ಅಜೀಜ್ ಕಾಲೊನಿಯ ಅಮನ್‌ (16) ಅಯಾನ್ (16), ರೆಹಮಾನ್ (16) ಹಾಗೂ ಕಲಬುರ್ಗಿಯ  ರೆಹಮಾನ್ (15) ನಾಪತ್ತೆಯಾದವರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.