ಮಂಗಳವಾರ, ಆಗಸ್ಟ್ 4, 2020
22 °C

‘ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ: ಸ್ವಾಮಿದೇವ ದಾಸನಕೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಯಾದಗಿರಿ: ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ರಕ್ಷಿಸಬೇಕು. ಸರ್ಕಾರ ಅಂಗವಾಡಿ ಕೇಂದ್ರಗಳ ಮೂಲಕ ಪೌಷ್ಟಿಕ ಆಹಾರ ನೀಡುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ನಗರಸಭೆ ಸದಸ್ಯ ಸ್ವಾಮಿದೇವ ದಾಸನಕೇರಿ ಹೇಳಿದರು.

ನಗರದ ವಾರ್ಡ್ ನಂ.31ರ ರಾಜೀವ್ ಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಕಿಟ್‌ ನೀಡಿ ಮಾತನಾಡಿದ ಅವರು, ಮಕ್ಕಳಿಗೆ ತಾಯಂದಿಯರು ಪೌಷ್ಟಿಕ ಆಹಾರ ನೀಡಿ ಅವರನ್ನು ಅಪೌಷ್ಟಿಕತೆಯಿಂದ ಪಾರು ಮಾಡಬೇಕು ಎಂದು ಸಲಹೆ ನೀಡಿದರು.

ಹಣಮಂತ ವಲ್ಯಾಪುರೆ, ಅಂಗನವಾಡಿ ಸಹಾಯಕಿ, ಕಾರ್ಯಕರ್ತೆಯರು ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು