ಮಂಗಳವಾರ, ಅಕ್ಟೋಬರ್ 27, 2020
22 °C

ಶಹಾಪುರ ತಾಲ್ಲೂಕಿನಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಹಾಪುರ: ಶನಿವಾರ ತಡರಾತ್ರಿಯಿಂದ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದೆ. ಶಹಾಪುರ ಹೋಬಳಿಯಲ್ಲಿ 24 ಮಿ.ಮೀ ಮಳೆ ದಾಖಲಾಗಿದೆ.

ಮಳೆಯಿಂದ ಯಾವುದೇ ಹಾನಿಯಾಗಿಲ್ಲ ಎಂದು ತಹಶೀಲ್ದಾರ ಜಗನಾಥರಡ್ಡಿ ತಿಳಿಸಿದ್ದಾರೆ.

ತಾಲ್ಲೂಕಿನ ಕೊಳ್ಳೂರ(ಎಂ) ಗ್ರಾಮದಲ್ಲಿ ತಗ್ಗು ಪ್ರದೇಶದ ಐದು ಮನೆಗಳಿಗೆ ನೀರು ನುಗ್ಗಿವೆ. ಅಲ್ಲದೆ ಸಗರ ಹಾಗೂ ಇನ್ನಿತರ ಕಡೆ ಉತ್ತಮ ಮಳೆಯಾಗಿದೆ. ಹತ್ತಿ, ತೊಗರಿ ಬೆಳೆಗೆ ಸಹಕಾರಿಯಾಗಲಿದೆ. ಹಿಂಗಾರು ಬಿತ್ತನೆ ಬೆಳೆಗಳಾದ ಜೋಳ, ಶೇಂಗಾ, ಕಡಲೆ ಬಿತ್ತನೆಯ ಕಾರ್ಯಕ್ಕೆ ಚಾಲನೆ ಸಿಗಲಿದೆ ಎಂದು ರೈತರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು