ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಪುರ: ಮತದಾರರ ಪಟ್ಟಿ ಗೊಂದಲ, ಮತದಾನ ಬಹಿಷ್ಕಾರ

Last Updated 22 ಡಿಸೆಂಬರ್ 2020, 6:24 IST
ಅಕ್ಷರ ಗಾತ್ರ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ವನದುರ್ಗ ಗ್ರಾಮದ ಮತಗಟ್ಟೆ ಸಂಖ್ಯೆ 20, 21ರಲ್ಲಿ ಮತದಾರರ ಪಟ್ಟಿ ಗೊಂದಲದಿಂದ ಮತದಾನವನ್ನು ಗ್ರಾಮಸ್ಥರು ಬಹಿಷ್ಕರಿಸಿದ್ದಾರೆ.

ಮತಗಟ್ಟೆಗಳಲ್ಲಿ ಬೆಳಿಗ್ಗೆ 15 ನಿಮಿಷ ಕಾಲ ಮತದಾನವಾಗಿತ್ತು. ಗ್ರಾಮಸ್ಥರು ಮತದಾನ ಮಾಡಲು ಮತಗಟ್ಟೆಗೆ ಬಂದಾಗ ಹಲವರು ಹೆಸರು ಇರಲಿಲ್ಲ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಮತದಾನ ಬಹಿಷ್ಕಾರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT