ಸೋಮವಾರ, ಏಪ್ರಿಲ್ 19, 2021
24 °C

ಗುರುಮಠಕಲ್: ಹೃದಯಾಘಾತದಿಂದ ಗ್ರಾಮ ಪಂಚಾಯಿತಿ ಸದಸ್ಯ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುರುಮಠಕಲ್ (ಯಾದಗಿರಿ ಜಿಲ್ಲೆ): ಕ್ರಿಕೆಟ್ ಆಡಲು ತೆರಳಿದ್ದ ಗ್ರಾಮ ಪಂಚಾಯಿತಿ ಸದಸ್ಯ ಹೃದಯಾಘಾತದಿಂದ ಮೃತಪಟ್ಟ ಘಟನೆ ಬುಧವಾರ ಜರುಗಿದೆ.

ತಾಲ್ಲೂಕಿನ ಕೇಶ್ವಾರ ಗ್ರಾಮದ ಗ್ರಾಮ ಪಂಚಾಯಿತಿ ಸದಸ್ಯ ಉಮೇಶ ಗಾಳ (30) ಅವರು ಬುಧವಾರ ಬೆಳಿಗ್ಗೆ ಕ್ರಿಕೆಟ್ ಟೂರ್ನಮೆಂಟ್‌ ಗಾಗಿ ಸೇಡಂ ತಾಲ್ಲೂಕಿನ ಕಾನಾಗಡ್ಡ ಗ್ರಾಮಕ್ಕೆ ತೆರಳಿದ್ದರು. ಅಲ್ಲಿ ಹೃದಯಾಘಾತವಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆ ವೇಳೆಗೆ ಉಮೇಶ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು ಎಂದು ಕೇಶ್ವಾರ ಗ್ರಾಮಸ್ಥರು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು