ಯಾದಗಿರಿ ನಗರದ ಕೇಂದ್ರ ಮೆಥೋಡಿಸ್ಟ್ ಚರ್ಚ್‌ನಲ್ಲಿ ಶುಕ್ರವಾರ ನಡೆದ ವಿಶೇಷ ಪ್ರಾರ್ಥನಾ ಕೂಟದಲ್ಲಿ ಭಾಗವಹಿಸಿದ್ದ ಭಕ್ತರು
ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಹತ್ತಿರದ ತಾತಾ ಸೀಮಂಡ್ಸ್ ಮೆಮೋರಿಯಲ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ಶುಕ್ರವಾರ ಅರುಣಕುಮಾರ ಯೇಸು ಕ್ರಿಸ್ತನ ಸಂದೇಶ ಸಾರಿದರು
ಯಾದಗಿರಿ ಅಂಬೇಡ್ಕರ್ ನಗರ ಬಡಾವಣೆಯಲ್ಲಿನ ಮೆಥೋಡಿಸ್ಟ್ ಚರ್ಚ್‌ನಲ್ಲಿ ಶುಕ್ರವಾರ ವಿಶೇಷ ಪ್ರಾರ್ಥನಾಕೂಟ ಜರುಗಿತು