ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಲಿಗೆಮ್ಮ ದೇವಿ ಜಾತ್ರೆ ಏ.3ರಿಂದ

Published 29 ಮಾರ್ಚ್ 2024, 15:48 IST
Last Updated 29 ಮಾರ್ಚ್ 2024, 15:48 IST
ಅಕ್ಷರ ಗಾತ್ರ

ಸುರಪುರ: ಇಲ್ಲಿನ ಬೋವಿಗಲ್ಲಿಯ ಹುಲಿಗೆಮ್ಮ ದೇವಿ ಜಾತ್ರಾ ಮಹೋತ್ಸವ ಏ.3ರಿಂದ ಆರಂಭವಾಗಲಿದೆ.

ಅಂದು ಸಂಜೆ 6 ಗಂಟೆಗೆ ದೇವಿಯು ಗಂಗಾಸ್ಥಳಕ್ಕೆ (ಶೆಳ್ಳಗಿ ಮಂಟಪ) ಹೋಗುವುದು. ಏ.4 ರಂದು ನದಿಯಿಂದ ಗುಡಿಗೆ ಆಗಮನ. ಸಂಜೆ 6 ಗಂಟೆಗೆ ಪಲ್ಲಕ್ಕಿ ಉತ್ಸವ ಮೆರವಣಿಗೆ ನಡೆಯುತ್ತದೆ.

ಏ.5 ರಂದು ಬೆಳಗ್ಗೆ 11 ಗಂಟೆಗೆ ಕೈ ಪಾಯಸ ತಿರುವುವುದು. 11.45ಕ್ಕೆ ಅಗ್ನಿಕುಂಡ ಮತ್ತು ಜಾತ್ರೆ ನಡೆಯುತ್ತದೆ. ಏ.8 ರಂದು ರಾತ್ರಿ 8 ಗಂಟೆಗೆ ಶ್ರೀದೇವಿಯ ಗರ್ಭಗುಡಿ ಪ್ರವೇಶ ನಡೆಯಲಿದೆ. ಅನ್ನದಾಸೋಹ ವ್ಯವಸ್ಥೆ ಇರುತ್ತದೆ ಎಂದು ಅರ್ಚಕ ಹುಲಗಪ್ಪ ಪೂಜಾರಿ (ತಾತನವರು) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT