ಶನಿವಾರ, 10 ಜನವರಿ 2026
×
ADVERTISEMENT
ADVERTISEMENT

ಅಕ್ಷರ ಜಾತ್ರೆಗೆ ಅಣಿ: ಅದ್ದೂರಿ ನುಡಿಹಬ್ಬಕ್ಕೆ ಸಾಕ್ಷಿಯಾಗಲಿರುವ ಹುಣಸಗಿ

Published : 9 ಜನವರಿ 2026, 5:47 IST
Last Updated : 9 ಜನವರಿ 2026, 5:47 IST
ಫಾಲೋ ಮಾಡಿ
Comments
ಹುಣಸಗಿ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ
ಹುಣಸಗಿ ಕನ್ನಡ ಸಾಹಿತ್ಯ ಸಮ್ಮೇಳನದ ಮುಖ್ಯ ವೇದಿಕೆ
ವಿರೇಶ ಹಳ್ಳೂರ
ವಿರೇಶ ಹಳ್ಳೂರ
ಪ್ರಥಮ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗುವ ನಿಟ್ಟಿನಲ್ಲಿ ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೋಳ್ಳಲಾಗಿದೆ
ವೆಂಕಟಗಿರಿ ದೇಶಪಾಂಡೆ ಕಸಾಪ ತಾಲ್ಲೂಕು ಅಧ್ಯಕ್ಷ
ಆರು ದಶಕಗಳಿಂದಲೂ ಹುಣಸಗಿಯಲ್ಲಿ ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬರಲಾಗಿದೆ. ಸದ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸುತ್ತಿರುವುದು ಅತ್ಯಂತ ಸಂತಸ ತಂದಿದೆ
ವಿರೇಶ ಹಳ್ಳೂರ ಸಮ್ಮೇಳನದ ಸರ್ವಾಧ್ಯಕ್ಷ
ಸಮ್ಮೇಳನದ ಸರ್ವಾಧ್ಯಕ್ಷರ ಪರಿಚಯ
ಜಿಲ್ಲೆಯ ಹಿರಿಯ ಸಾಹಿತಿಗಳಲ್ಲಿ ಒಬ್ಬರಾಗಿರುವ ಹುಣಸಗಿಯ ವಿರೇಶ ಹಳ್ಳೂರ ಅವರು ವಿಜಯಪುರ ಜಿಲ್ಲೆಯ ಹಳ್ಳೂರ ಗ್ರಾಮದಲ್ಲಿ1940 ಏ.13 ರಂದು ಜನಿಸಿದರು. ವಿರೇಶ ಹಳ್ಳೂರ ಅವರು ಶಿಕ್ಷಕರಾಗಿ ತಾಲ್ಲೂಕಿನ ವಜ್ಜಲ ಮುದನೂರು ಹುಣಸಗಿ ಮತ್ತಿರ ಗ್ರಾಮಗಳಲ್ಲಿ ಸೇವೆ ಸಲ್ಲಿಸಿ 1998ರಲ್ಲಿ ನಿವೃತ್ತರಾದರು. ಕಳೆದ ಆರು ದಶಕಗಳಿಂದ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಇವರು ಸುಮಾರು 30ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ಅಲ್ಲದೇ ಈ ಹಿಂದೆ ಹುಣಸಗಿ ವಲಯ ಕಸಾಪ ಅಧ್ಯಕ್ಷರಾಗಿ ಕೂಡಾ ಸೇವೆಸಲ್ಲಿಸಿದ್ದಾರೆ. ಇವರ ಹಲವಾರು ಕಥೆ ಕವನಗಳು ಚಿಂತನಗಳು ರೇಡಿಯೋದಲ್ಲಿ ಬಿತ್ತರಗೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT