ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದ್ಯ ಅಕ್ರಮ ಮಾರಾಟ: 8.640 ಲೀಟರ್ ಮದ್ಯ ವಶ

Published 21 ಏಪ್ರಿಲ್ 2024, 15:33 IST
Last Updated 21 ಏಪ್ರಿಲ್ 2024, 15:33 IST
ಅಕ್ಷರ ಗಾತ್ರ

ಯಾದಗಿರಿ: ಅಬಕಾರಿ ಇಲಾಖೆ ವಿವಿಧೆಡೆ ದಾಳಿ ಮಾಡಿ ಪ್ರಮಾಣ ಮದ್ಯೆ ವಶಕ್ಕೆ ಪಡೆದಿದೆ.

ಶಹಾಪುರ ನಗರದ ಭೀಮರಾನಯಗುಡಿ ವೃತ್ತದ ಬಳಿ ಬೈಕ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 8.640 ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ಕಕ್ಕೇರಾ ಪಟ್ಟಣದಿಂದ ಬೆಂಚಿಗಡ್ಡಿ ಗ್ರಾಮಕ್ಕೆ ಹೋಗುವ ದಾರಿ ಮಧ್ಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಗಸ್ತು ಮಾಡುತ್ತಿರುವಾಗ ರಾಘವೇಂದ್ರ ಹಳ್ಳೆಪ್ಪ ದಾಸರ ಬೈಕ್‌ನಲ್ಲಿ ಒರಿಜಿನಲ್ ಚಾಯ್ಸ್ ವಿಸ್ಕಿ ಮುದ್ರಿತ 90 ಎಂಎಲ್‌ನ 240 ಟೆಟ್ರಾಪ್ಯಾಕೆಟ್‌ಗಳು (21.600 ಲೀಟರ್ ಮದ್ಯ) ವಶಪಡಿಸಿಕೊಳ್ಳಲಾಗಿದೆ.

ಎರಡು ಪ್ರಕರಣಗಳ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಪ್ರಥಮ ವರ್ತಮಾನ ವರದಿ ತಯಾರಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT