ಶಿರವಾಳ ಗ್ರಾಮದಲ್ಲಿ ಕೃಷಿ ಜಮೀನನ್ನು ಕೃಷಿಯೇತರನ್ನಾಗಿ ಪರಿವರ್ತಿಸದೆ ಅಕ್ರಮ ಕಲ್ಲು ಗಣಿಗಾರಿಕೆಗಾಗಿ ಬಳಸುತ್ತಿರುವ ಬಗ್ಗೆ 24 ರೈತರಿಗೆ 3 ದಿನದ ಹಿಂದೆ ನೋಟಿಸು ಜಾರಿ ಮಾಡಲಾಗಿದೆ.
ಬಸನಗೌಡ, ಆರ್‌ಐ ಶಹಾಪುರ
ಹಲವು ವರ್ಷದಿಂದ ಕಲ್ಲು ಗಣಿಗಾರಿಕೆಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದೇವೆ. ಅಧಿಕಾರಿಗಳು ಬಂದು ಪರಿಶೀಲಿಸುವುದು ಸಾಮಾನ್ಯ.ಹಣ ನೀಡಿದ ಮೇಲೆ ಕೆಲಸ ಆರಂಭಿಸುತ್ತೇವೆ. ಇದು ತಾಲ್ಲೂಕಿನ ಅಧಿಕಾರಿಗಳಿಗೆ ಗೊತ್ತಿದೆ.