ಭಾನುವಾರ, 31 ಆಗಸ್ಟ್ 2025
×
ADVERTISEMENT
ADVERTISEMENT

ಯಾದಗಿರಿ: ವಾರ್ಡ್‌ಗಳಿಗೆ ಸಮಪರ್ಕವಾಗಿ ಪೂರೈಕೆಯಾಗದ ನೀರು

ಜಿಲ್ಲೆಯಲ್ಲಿ ಎರಡು ನದಿಗಳು ಹರಿಯುತ್ತಿದ್ದರೂ ಪ್ರತಿದಿನ ಕುಡಿಯುವ ನೀರಿಲ್ಲ
Published : 13 ಮೇ 2025, 4:10 IST
Last Updated : 13 ಮೇ 2025, 4:10 IST
ಫಾಲೋ ಮಾಡಿ
Comments
ಯಾದಗಿರಿ ನಗರದ ಶಾಂತಿ ನಗರದ ಕೊಳವೆಬಾವಿಯಿಂದ ನೀರು ಪೂರೈಕೆಯಾಗುತ್ತಿದೆ
ಯಾದಗಿರಿ ನಗರದ ಶಾಂತಿ ನಗರದ ಕೊಳವೆಬಾವಿಯಿಂದ ನೀರು ಪೂರೈಕೆಯಾಗುತ್ತಿದೆ
ಸದ್ಯಕ್ಕೆ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಬೇಸಿಗೆ ತೀವ್ರತೆ ಹೆಚ್ಚಾದರೆ ಅಂಥ ವಾರ್ಡ್‌ಗಳ ಪಟ್ಟಿ ಮಾಡಲಾಗಿದೆ
ಲಕ್ಷ್ಮೀಕಾಂತ ಜಿಲ್ಲಾ ನಗರಾಭಿವೃದ್ಧಿಕೋಶ ಯೋಜನಾ ನಿರ್ದೇಶಕ ಯಾದಗಿರಿ
ನಗರಸಭೆ ವ್ಯಾಪ್ತಿಯಲ್ಲಿ ಕೆಲವು ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹಂತ ಹಂತವಾಗಿ ಬಗೆ ಹರಿಸಲಾಗುವುದು
ಲಲಿತಾ ಅನಪುರ ನಗರಸಭೆ ಅಧ್ಯಕ್ಷೆ ಯಾದಗಿರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT