ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಯಲ್ಲೇ ಧ್ವಜಾರೋಹಣ ನೆರವೇರಿಸಿದ ಯಾದಗಿರಿ ಜಿಲ್ಲಾಧಿಕಾರಿ

Last Updated 15 ಆಗಸ್ಟ್ 2020, 4:22 IST
ಅಕ್ಷರ ಗಾತ್ರ

ಯಾದಗಿರಿ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಶನಿವಾರ ನಡೆದ 74 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಳೆಯಲ್ಲಿಯೇ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ಅವರು ನೆರವೇರಿಸಿದರು.

ಕಳೆದ ಎರಡು ದಿನಗಳಿಂದಲೂ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು, ಶನಿವಾರ ಬೆಳಿಗ್ಗೆಯಿಂದಲೇ ಜಿಟಿ ಜಿಟಿ ಮಳೆ ಸುರಿಯಲಾರಂಭಿಸಿದೆ.

ಕೊರೊನಾ ಕಾರಣದಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT