ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಯಾದಗಿರಿ: ಕಾವೇರಿದ ಐಪಿಎಲ್‌ ಬೆಟ್ಟಿಂಗ್‌ ದಂಧೆ

ಜಿಲ್ಲೆಯ ಶಹಾಪುರ, ಸುರಪುರ ತಾಲ್ಲೂಕುಗಳಲ್ಲಿ ಜೋರು
Published : 10 ಏಪ್ರಿಲ್ 2025, 7:27 IST
Last Updated : 10 ಏಪ್ರಿಲ್ 2025, 7:27 IST
ಫಾಲೋ ಮಾಡಿ
Comments
ಜಿಲ್ಲೆಯಲ್ಲಿ ಐಪಿಎಲ್ ಬೆಟ್ಟಿಂಗ್ ಸಂಬಂಧಿಸಿದಂತೆ 9 ಪ್ರಕರಣಗಳನ್ನು ದಾಖಲಿಸಲಾಗಿದೆ. ಅದರಲ್ಲೂ ಶಹಾಪುರ ಸುರಪುರ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ
-ಪೃಥ್ವಿಕ್‌ ಶಂಕರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಇತ್ತೀಚೆಗೆ ಎಲ್ಲ ವಿಧದ ಜೂಜುಗಳ ಹಾವಳಿ ಹೆಚ್ಚಾಗುತ್ತಿದ್ದು ಯುವಜನತೆ ಅದರಲ್ಲೂ ಗ್ರಾಮೀಣ ಯುವಕರು ಇಂತಹ ಚಟಗಳಿಗೆ ಈಡಾಗುತ್ತಿದ್ದಾರೆ. ಕೂಡಲೇ ಪೊಲೀಸ್‌ ಇಲಾಖೆ ಕ್ರಮಕೈಗೊಳ್ಳಬೇಕು
-ಮುದುಕಪ್ಪ ಚಾಮನಳ್ಳಿ ಸಾಮಾಜಿಕ ಕಾರ್ಯಕರ್ತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT