ಕಕ್ಕೇರಾ: ಪಟ್ಟಣಕ್ಕೆ ಯತೀಂದ್ರ ಸಿದ್ದರಾಮಯ್ಯ ಅವರು ಭಾನುವಾರ ಸಂಜೆ ಭೇಟಿ ನೀಡಿ, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

‘ಈ ಹಿಂದೆ ನಮ್ಮ ಶಾಸಕರಾದ ವೇಣುಗೋಪಾಲ ನಾಯಕ ಅವರಿಗೆ ಮತ ನೀಡಿದ್ದೀರಿ. ಅವರು ಉತ್ತಮ ಕೆಲಸಗಳನ್ನು ಮಾಡುತ್ತಿದ್ದು, ಮುಂಬರುವ ಚುನಾವಣೆಯಲ್ಲಿಯೂ ಸಹ ಮತ ನೀಡಿ ಆಶೀರ್ವದಿಸಬೇಕು’ ಎಂದು ಮನವಿ ಮಾಡಿದ ಅವರು, ಮುಂಬರುವ ಬಜೆಟ್ನಲ್ಲಿ ₹245 ಕೋಟಿ ಹಣ ಸುರಪುರ ತಾಲ್ಲೂಕಿನ ಅಭಿವೃದ್ಧಿಗಾಗಿ ನೀಡಲು ಬದ್ಧರಾಗಿದ್ದೇವೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಪರಮಣ್ಣ ಕಮತಗಿ, ಗುಂಡಪ್ಪ ಸೋಲಾಪುರ, ಜೆಟ್ಟೆಪ್ಪ ದಳಾರ್, ನಿಂಗಣ್ಣ ಬಾಚಿಮಟ್ಟಿ, ಬಸಯ್ಯಸ್ವಾಮಿ, ಚಂದ್ರು ವಜ್ಜಲ, ಸೋಮು ಜುಮ್ಮಾ, ಅಮರಪ್ಪ ಮಂಡಿ, ಶರಣು ಗುರಿಕಾರ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-30-2084272001

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.