ಕೆಂಭಾವಿ: ಉತ್ತಮ ಮಳೆ ಬೆಳೆಗಾಗಿ ಪ್ರಾರ್ಥಿಸಿ ಪಟ್ಟಣದ 5ನೇ ವಾರ್ಡ್ನ ಕಾಳಿಕಾ ದೇವಿ ದೇವಸ್ಥಾನದಲ್ಲಿ ಶುಕ್ರವಾರ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ಜರುಗಿತು.

ಪ್ರತಿವರ್ಷ ನಡೆಯವ ಈ ವೈಭವದ ಪೂಜಾ ಕಾರ್ಯಕ್ರಮ ರೈತರಿಗೆ ಒಳಿತಾಗಲಿ ಎಂದು ಪ್ರಾರ್ಥಿಸಿ ಪೂಜೆ ಸಲ್ಲಿಸುವುದು ವಾಡಿಕೆ. ದೇಶದ ಸೈನಿಕರಿಗೆ ಜಯ ಸಿಗಲಿ ದುಷ್ಟ ನಿಗ್ರಹವಾಗಲಿ, ದೇಶದಲ್ಲಿ ಶಾಂತಿ ನೆಮ್ಮದಿ ನೆಲೆಸಿ ಜನತೆ ಸುಖದಿಂದರಲಿ ಎಂದು ಪ್ರಾರ್ಥಿಸಿ ಗುರುವಾರ ರಾತ್ರಿ ಅಖಂಡ ಭಜನೆ ಶುಕ್ರವಾರ ಅರ್ಚಕ ಈರಣ್ಣ ಕಂಬಾರ ನೇತೃತ್ವದಲ್ಲಿ ದೇವಿಗೆ ವಿಶೇಷ ಪೂಜೆ, ಅಭಿಷೇಕ, ಮುತೈದೆಯರಿಗೆ ಉಡಿ ತುಂಬುವುದು, ಸುಮಂಗಲಿಯರಿಂದ ಆರತಿ, ತೀರ್ಥ ಪ್ರಸಾದ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ವಿಶ್ವಕರ್ಮ ಸಮಾಜದವರು ಸೇರಿದಂತೆ ಹಲವಾರು ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-30-1142340882

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.