ಯಾದಗಿರಿಯ ಕರ್ನಾಟಕ ರಕ್ಷಣಾ ವೇದಿಕೆ ಕಚೇರಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಿಸಲಾಯಿತು
ಯಾದಗಿರಿಯ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಕಚೇರಿಯಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಪಾಲ್ಗೊಂಡಿದ್ದ ಪದಾಧಿಕಾರಿಗಳು
ಯಾದಗಿರಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿಶ್ವಕರ್ಮ ಮಹಾತ್ಮ ಗಾಂಧೀಜಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು
ಯಾದಗಿರಿ ನಗರದ ಆದರ್ಶ ವಿದ್ಯಾಲಯದಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯಲ್ಲಿ ಮುಖ್ಯಶಿಕ್ಷಕಿ ಶಂಕರಮ್ಮ ಎಸ್‌ಡಿಎಂಸಿ ಅಧ್ಯಕ್ಷ ರುದ್ರಯ್ಯಸ್ವಾಮಿ ಮೇಲಿನಮಠ ಸದಸ್ಯರಾದ ಲಿಂಬಣ್ಣ ಚವ್ಹಾಣ್ ಸಾಬಣ್ಣ ಶಶಿಕಲಾ ವಿದ್ಯಾಶ್ರೀ ಹಿರೇಮಠ ಉಪಸ್ಥಿತರಿದ್ದರು