ಯಾದಗಿರಿ ನಗರದ ಶಿವಸೇನೆ ಕರ್ನಾಟಕ (ಏಕನಾಥ ಶಿಂಧೆ ಬಣ) ಕಚೇರಿ ಮುಂಭಾಗದಲ್ಲಿ ತಾಯಿ ಭುವನೇಶ್ವರಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಲಾಯಿತು
ಯಾದಗಿರಿ ನಗರದ ಡಿಡಿಯು ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ರಾಜ್ಯೋತ್ಸವ ಆಚರಿಸಲಾಯಿತು
ಯಾದಗಿರಿ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಪಾಲ್ಗೊಂಡಿದ್ದ ಮುಖಂಡರು