ಗುರುವಾರ , ಡಿಸೆಂಬರ್ 3, 2020
20 °C

ಕೆಂಭಾವಿ ಪುರಸಭೆ: ಮಾಸಮ್ಮ ಹಲಗಿ ಅಧ್ಯಕ್ಷೆಯಾಗಿ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೆಂಭಾವಿ (ಯಾದಗಿರಿ ಜಿಲ್ಲೆ): ಪುರಸಭೆ ಅಧ್ಯಕ್ಷೆಯಾಗಿ ವಾರ್ಡ್ ನಂ.1 ರ‌‌ ಮಾಸಮ್ಮ ಹಲಗಿ, ಉಪಾಧ್ಯಕ್ಷರಾಗಿ ವಾರ್ಡ್ ನಂ. 8 ಸೋಪಿಶರಮತ್ ನಾಸಿ ಶುಕ್ರವಾರ ಅವಿರೋಧ ಆಯ್ಕೆಯಾದರು.

ತಹಶೀಲ್ದಾರ್ ನಿಂಗಣ್ಣ ಬಿರಾದಾರ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಇಬ್ಬರೂ ಕಾಂಗ್ರೆಸ್ ಸದಸ್ಯರು.
ಕೆಂಭಾವಿ ಪುರಸಭೆ 23 ವಾರ್ಡ್ ಗಳನ್ನು ಹೊಂದಿದೆ‌. ಕಾಂಗ್ರೆಸ್ 15, ಬಿಜೆಪಿ 8 ಸದಸ್ಯರಿದ್ದಾರೆ.

ಅಧ್ಯಕ್ಷ ಸ್ಥಾನ ಎಸ್ ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಎಸ್ ಟಿಗೆ ಮೀಸಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು