ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್: ಕೆಂಭಾವಿ ಪುರಸಭೆ ಸೀಲ್‍ಡೌನ್

Last Updated 23 ಜುಲೈ 2020, 16:22 IST
ಅಕ್ಷರ ಗಾತ್ರ

ಕೆಂಭಾವಿ: ಪಟ್ಟಣದಲ್ಲಿ ಸರ್ಕಾರಿ ಶಾಲೆ ಶಿಕ್ಷಕ, ಮಹಿಳೆ ಸೇರಿ ಮೂವರಿಗೆ ಗುರುವಾರ ಕೋವಿಡ್ ದೃಢಪಟ್ಟಿದೆ. ಆರೋಗ್ಯ ಮತ್ತು ನೈರ್ಮಲ್ಯ ಅಧಿಕಾರಿಗೆ ಸೋಂಕು ದೃಢಪಟ್ಟಿದ್ದು, ಇಲ್ಲಿನ ಪುರಸಭೆ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.

ಪಟ್ಟಣದಲ್ಲಿ ಸ್ವಚ್ಚತೆ, ಕುಡಿಯುವ ನೀರು, ಸಾರ್ವಜನಿಕ ಸ್ಥಳಗಳಲ್ಲಿ ಸ್ಯಾನಿಟೈಸರ್, ಬಡಾವಣೆಗಳ ಸೀಲ್‍ಡೌನ್ ಸೇರಿದಂತೆ ಇತರ ಕಾರ್ಯಗಳು ಪುರಸಭೆಯ ಜವಾಬ್ದಾರಿಯಾಗಿದೆ. ಪುರಸಭೆ ಸೀಲ್‌ಡೌನ್ ಆಗಿದ್ದರಿಂದ ಪರಿಸ್ಥಿತಿ ಹೇಗೆ ನಿಭಾಯಿಸಲಾಗುತ್ತದೆ ಎಂಬ ಚಿಂತೆ ಜನರಿಗೆ ಕಾಡುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT