ಕೆಂಭಾವಿ: ‘ಪಟ್ಟಣದ ಸಮೀಪ ಕರಡಕಲ್ಲ ಸದ್ಗುರು ಕೋರಿಸಿದ್ದೇಶ್ವರ ಮಠದಲ್ಲಿ ಸದ್ಗುರು ಕೋರಿಸಿದ್ದೇಶ್ವರ ಶಿವಯೋಗಿಗಳ 26ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ಮೇ 25 ರಂದು 108 ಜೋಡಿಗಳ ಸರಳ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ’ ಎಂದು ಶ್ರೀಮಠದ ವಕ್ತಾರ ಶಿವಪ್ರಕಾಶ ಸ್ವಾಮಿ ತಿಳಿಸಿದ್ದಾರೆ.

‘ಏಪ್ರಿಲ್ 15 ರಿಂದ ನೋಂದಣಿ ಕಾರ್ಯ ಆರಂಭವಾಗಿದ್ದು ಮೇ 23 ರವರೆಗೆ ನಡೆಯಲಿದೆ. ನಾಲವಾರದ ಚನ್ನತೋಟೇಂದ್ರ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಪೀಠಾಧಿಪತಿ ಶಾಂತರುದ್ರಮುನಿ ಸ್ವಾಮೀಜಿ ನೇತೃತ್ವದಲ್ಲಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಮೇ 19 ರಂದು ಉಚಿತ ನೇತ್ರ ಚಿಕಿತ್ಸೆ ಮತ್ತು ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9945799865 ಹಾಗೂ 9008182795 ಸಂಪರ್ಕಿಸಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-30-882187136

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.