ಭಾನುವಾರ, 20 ಜುಲೈ 2025
×
ADVERTISEMENT
ADVERTISEMENT

ಶಹಾಪುರ | ಕುರುಬ ಸಮುದಾಯದ ನಾಯಕನಿಗೆ ಬ್ಲಾಕ್‌ ಕಾಂಗ್ರೆಸ್‌ ಪಟ್ಟ

Published : 16 ಏಪ್ರಿಲ್ 2025, 7:20 IST
Last Updated : 16 ಏಪ್ರಿಲ್ 2025, 7:20 IST
ಫಾಲೋ ಮಾಡಿ
Comments
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಬಾಪುಗೌಡ ದರ್ಶನಾಪುರ ವೃತ್ತದ ಬಳಿ ಮಂಗಳವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಯೋಜಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತಪ್ಪ ಸಾಹು ಅವರನ್ನು ಅಭಿನಂದಿಸಿದರು
ಶಹಾಪುರ ತಾಲ್ಲೂಕಿನ ಭೀಮರಾಯನಗುಡಿ ಬಾಪುಗೌಡ ದರ್ಶನಾಪುರ ವೃತ್ತದ ಬಳಿ ಮಂಗಳವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಯೋಜಿತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮಹಾಂತಪ್ಪ ಸಾಹು ಅವರನ್ನು ಅಭಿನಂದಿಸಿದರು
ಕಳೆದ 40 ವರ್ಷಗಳಿಂದ ದರ್ಶನಾಪುರ ಕುಟುಂಬದ ಒಡನಾಡಿಯಾಗಿ ಸಕ್ರಿಯ ರಾಜಕೀಯದಲ್ಲಿರುವೆ. ಬರುವ ದಿನಗಳಲ್ಲಿ ಎಲ್ಲಾ ಸಮುದಾಯದ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲವರ್ಧನೆ ಮಾಡುವೆ
ಶಿವಮಹಾಂತಪ್ಪ ಸಾಹು ಬ್ಲಾಕ್ ಕಾಂಗ್ರೆಸ್‌ನ ನಿಯೋಜಿತ ಅಧ್ಯಕ್ಷ
18 ವರ್ಷದಿಂದ ಅಧ್ಯಕ್ಷನಾಗಿ ಸೇವೆ ಸಲ್ಲಿಸಿರುವೆ. ವಯಸ್ಸಾಗಿದ್ದರಿಂದ ಸ್ವ ಪ್ರೇರಣೆಯಿಂದ ಬೇಡ ಅಂತ ಹೇಳಿರುವೆ. ನಮ್ಮ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದಲ್ಲಿಯೇ ಕಳೆದಿರುವೆ. ಪಕ್ಷಕ್ಕಾಗಿ ದುಡಿದ ಖುಷಿ ನನಗಿದೆ
ಚಂದ್ರಶೇಖರ ಆರಬೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ
ಶಿವಮಹಾಂತಪ್ಪ ಸಾಹು ನೇಮಕ
ಶಹಾಪುರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಶಹಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಶಿವಮಹಾಂತಪ್ಪ ಸಾಹು ಅವರನ್ನು ನೇಮಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT