ಮಂಗಳವಾರ, 16 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಶಹಾಪುರ | ಸೋರುತ್ತಿರುವ ಶಾಲಾ ಕೋಣೆ: ತರಗತಿಗಳಿಗೆ ದೇಗುಲವೇ ಆಸರೆ

Published : 16 ಸೆಪ್ಟೆಂಬರ್ 2025, 0:11 IST
Last Updated : 16 ಸೆಪ್ಟೆಂಬರ್ 2025, 0:11 IST
ಫಾಲೋ ಮಾಡಿ
Comments
ಶಹಾಪುರ ತಾಲ್ಲೂಕಿನ ಕೊಡಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಅಭ್ಯಾಸ ಮಾಡಿತ್ತಿರುವುದು
ಶಹಾಪುರ ತಾಲ್ಲೂಕಿನ ಕೊಡಮನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಗ್ರಾಮದ ಆಂಜನೇಯ ದೇವಸ್ಥಾನದಲ್ಲಿ ಅಭ್ಯಾಸ ಮಾಡಿತ್ತಿರುವುದು
ಹೆಚ್ಚು ಮಳೆ ಬಂದಾಗ ಮಕ್ಕಳು ದೇಗುಲದಲ್ಲಿ ಅಭ್ಯಾಸ ಮಾಡುತ್ತಾರೆ. ತಕ್ಷಣ ಕಟ್ಟಡ ದುರಸ್ತಿಗೆ ಗುತ್ತಿಗೆದಾರನಿಗೆ ಸೂಚಿಸಲಾಗಿದೆ. ಎರಡು ದಿನದಲ್ಲಿ ಕೆಲಸ ಆರಂಭಿಸುತ್ತಾರೆ.
– ಈರಣ್ಣ ಯಳವಾರ, ಸಿಆರ್‌ಪಿ ಶಹಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT