ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಸೇವಾ ಸಹಾಯವಾಣಿ

Last Updated 29 ಏಪ್ರಿಲ್ 2021, 5:42 IST
ಅಕ್ಷರ ಗಾತ್ರ

ಯಾದಗಿರಿ: ಕೋವಿಡ್ ಕಾರಣ ಸಾರ್ವಜನಿಕರಿಗೆ ಕಾನೂನಿನ ಅರಿವು ಮತ್ತು ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಸಹಾಯವಾಣಿ ಆರಂಭಿಸಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಪ್ರಕಾಶ ಅರ್ಜುನ ಬನಸೋಡೆ ತಿಳಿಸಿದ್ದಾರೆ.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ 1800-425-90900 ಹಾಗೂ ಹಿರಿಯ ಸಿವಿಲ್ ನ್ಯಾಯಾ ಧೀಶ ಪ್ರಕಾಶ ಅರ್ಜುನ ಬನಸೋಡೆ ಮೊ:9880135065, ಜಿಲ್ಲೆಯ ನ್ಯಾಯಾಂಗ ಸಿಬ್ಬಂದಿ ಭರತ ಪವಾರ 9535813620, ಆನಂದ ಎಂ.ಎನ್ 8884411587, ಜಿಲ್ಲಾ ನ್ಯಾಯಾಲಯ ದೂ:08473-253243 ಮತ್ತು ಇ–ಮೇಲ್ dlsayadgir@gmail.comಗೆ ಸಂಪರ್ಕಿಸಿ ಕಾನೂನು ಸೇವೆಗಳನ್ನು ಪಡೆಯುವಂತೆ ಅವರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT