ಗುರುವಾರ , ಜೂನ್ 17, 2021
22 °C

ಸಿಡಿಲು ಬಡಿದು ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಕ್ಕೇರಾ: ಇಲ್ಲಿನ ಪುರಸಭೆ ವ್ಯಾಪ್ತಿಯ ಬೂದಗುಂಪಿ ದೊಡ್ಡಿಯಲ್ಲಿ ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟ ಅವಘಡ ನಡೆದಿದೆ.

ನಿಂಗಣ್ಣ ಬಿ. ಬೂದಗುಂಪಿ (13) ಮೃತಪಟ್ಟ ಬಾಲಕ. ಅವನ ಸಹೋದರ ಹಣಮಂತನಿಗೆ (13) ಸಣ್ಣಪುಟ್ಟ ಗಾಯಗಳಾಗಿವೆ. ಮಳೆ ಸುರಿಯತೊಡಗಿದಾಗ ತಮ್ಮ ಭತ್ತಕ್ಕೆ ಮಳೆಯಿಂದ ರಕ್ಷಿಸಲು ತಾಡಪಲ್ ಹೊದಿಕೆ ಹಾಕುತ್ತಿದ್ದಾಗ ಸಿಡಿಲು ಬಡಿದು ,ಸ್ಥಳದಲ್ಲೇ ನಿಂಗಣ್ಣ ಮೃತಪಟ್ಟಿದ್ದಾನೆ. ಕೊಡೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು