ಮಂಗಳವಾರ, ಮಾರ್ಚ್ 28, 2023
33 °C

ಯರಗೋಳದಲ್ಲಿ ಸಿಡಿಲು ಬಡಿದು ಎತ್ತು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯರಗೋಳ (ಯಾದಗಿರಿ ಜಿಲ್ಲೆ): ಮಂಗಳವಾರ ಮಧ್ಯಾಹ್ನ ಸಿಡಿಲು ಬಡಿತಕ್ಕೆ ಇಲ್ಲಿಗೆ ಸಮೀಪದ ಹೊನಗೇರಾ ಗ್ರಾಮದ ರೈತ ದಂಡಪ್ಪ ಹನುಮಂತ ಅವರ ಎತ್ತು ಮೃತಪಟ್ಟಿದೆ.

ಬೆಳಿಗ್ಗೆ ಬಿಸಿಲಿನ ತಾಪ ಹೆಚ್ಚಿನ ಪ್ರಮಾಣದಲ್ಲಿತ್ತು. ಮಧ್ಯಾಹ್ನ ಮೋಡ ಆವರಿಸಿಕೊಂಡು ಜೋರು ಮಳೆ ಸುರಿಯಿತು. ತಗ್ಗು, ರಸ್ತೆ, ಚರಂಡಿಗಳಲ್ಲಿ ನೀರು ಹರಿದಾಡಿತು. 

ಅಲ್ಲಿಪುರ, ಮಲಪ್ಪನಹಳ್ಳಿ, ವಡ್ಡನಹಳ್ಳಿ, ಕ್ಯಾಸಪ್ಪನಹಳ್ಳಿ, ಕಾನ್ನಳ್ಳಿ, ಬಸವಂತಪುರ, ಹೆಡಗಿಮದ್ರಾ, ಮುದ್ನಾಳ, ಠಾಣಗುಂದಿ, ಕಂಚಗಾರಹಳ್ಳಿ, ಚಾಮನಹಳ್ಳಿ, ಹೋರುಂಚಾ, ಅರಿಕೇರಾ (ಬಿ), ಬೊಮ್ಮಚಟ್ಟನಹಳ್ಳಿ, ಯಡ್ಡಳ್ಳಿ, ಬಂದಳ್ಳಿ, ಬಾಚವಾರ, ಹತ್ತಿಕುಣಿ, ಚಾಮನಾಳ,  ಬೆಳಗೇರಾ, ಮೊಟನಹಳ್ಳಿ ಗ್ರಾಮಗಳಲ್ಲಿ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು