ಯಾದಗಿರಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ವಿದ್ಯುತ್ ಪರಿವೀಕ್ಷಣಾಲಯ ಇಲಾಖೆಯ ಉಪ ವಿದ್ಯುತ್ ಇನ್ಸ್ಪೆಕ್ಟರ್ ವೀರೇಶ ಹಿರೇಮಠ ಅವರಿಗೆ ಸಂಬಂಧಿಸಿದ ಮನೆಗಳ ಮೇಲೆ ಗುರುವಾರ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
.ಭದ್ರಾವತಿ ಬಿಇಒ, ಮಧ್ಯವರ್ತಿ ಲೋಕಾಯುಕ್ತ ಬಲೆಗೆ.
ಯಾದಗಿರಿ ನಗರದ ಮಾತಾ ಮಾಣಿಕೇಶ್ವರಿ ಕಾಲೊನಿಯ ಮನೆ ಹಾಗೂ ಬೆಂಗಳೂರಿನ ವಿದ್ಯಾರಣ್ಯಪುರದ ಚಿಕ್ಕಬೆಟ್ಟಹಳ್ಳಿಯಲ್ಲಿನ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಶೋಧಕಾರ್ಯ ನಡೆಸಿದ್ದಾರೆ.

ಕಲಬುರಗಿ, ಯಾದಗಿರಿ ಹಾಗೂ ಸುರಪುರದಲ್ಲಿ ಆರು ನಿವೇಶನಗಳು, ಸುಮಾರು 14 ಎಕರೆ ಕೃಷಿ ಜಮೀನು, ಎರಡು ಕಾರುಗಳು ಇರುವುದು ಪತ್ತೆಯಾಗಿದೆ. ದಾಖಲೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.
.ಚಿಕ್ಕಬಳ್ಳಾಪುರ: ಪಿಎಸ್ಐ, ಎಎಸ್ಐ ಲೋಕಾಯುಕ್ತ ಬಲೆಗೆ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.