ಕುಡಿದ ನಶೆಯಲ್ಲಿ ಗುಂಡಿಗೆ ಬಿದ್ದು ವ್ಯಕ್ತಿ ಸಾವು

7

ಕುಡಿದ ನಶೆಯಲ್ಲಿ ಗುಂಡಿಗೆ ಬಿದ್ದು ವ್ಯಕ್ತಿ ಸಾವು

Published:
Updated:

ಯಾದಗಿರಿ: ನಗರದ ಸರ್ಕಾರಿ ಪದವಿ ಕಾಲೇಜು ಆವರಣದಲ್ಲಿ ಶೌಚಾಲಯಕ್ಕಾಗಿ ತೋಡಿದ್ದ 8 ಅಡಿ ಆಳದ ಗುಂಡಿಯಲ್ಲಿ ವ್ಯಕ್ತಿಯೊಬ್ಬ ಬಿದ್ದು ಮೃತಪಟ್ಟಿದ್ದಾರೆ.

ನಗರದ ನಿವಾಸಿ ಹಣಮಂತರಾಯ (50) ಮೃತ ವ್ಯಕ್ತಿ. ಗುರುವಾರ ರಾತ್ರಿ ಮದ್ಯಸೇವಿಸಿ ನಶೆಯಲ್ಲಿ ಗುಂಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !