ಕ್ಷುಲ್ಲಕ ರಾಜಕೀಯ ಕಾರಣ: ತಾಂಡಾದಲ್ಲಿ ವ್ಯಕ್ತಿ ಹತ್ಯೆ
ಯಾದಗಿರಿ: ಜಿಲ್ಲೆಯ ಶಹಾಪುರ ತಾಲ್ಲೂಕಿನ ಗೋಗಿ ತಾಂಡಾದಲ್ಲಿ ಕ್ಷುಲ್ಲಕ ರಾಜಕೀಯ ಕಾರಣದಿಂದ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ.
ಕೇಮು ವಾಲು ರಾಥೋಡ್ (55) ಎನ್ನುವವರು ಕೊಲೆಯಾದವರು.
ಹೋಟೆಲ್ ಗೆ ಚಹಾ ಕುಡಿಯಲು ತೆರಳಿದಾಗ ಹಲ್ಲೆ ಮಾಡಲಾಗಿದೆ ಎನ್ನಲಾಗಿದೆ. ಆಸ್ಪತ್ರೆಗೆ ಕರೆದೊಯ್ಯವ ಮಾರ್ಗ ಮಧ್ಯೆ ಕೇಮು ಸಾವನ್ನಪ್ಪಿದ್ದಾರೆ.
ಘಟನೆ ಕುರಿತು ಗೋಗಿ ಪೊಲೀಸ್ ಠಾಣೆಯಲ್ಲಿ 11 ಆರೋಪಿಗಳ ವಿರುದ್ಧ ದೂರು ದಾಖಲಾಗಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.