ಯಾದಗಿರಿ ನಗರದ ತಾತಾ ಸಿಮೆಂಡ್ಸ್ ಮೆಮೋರಿಯಲ್ ಮೆಥೋಡಿಸ್ಟ್ ಚರ್ಚ್‌ನಲ್ಲಿ ಗುರುವಾರ ಕೇಕ್ ಕತ್ತರಿಸಿ ಕ್ರಿಸ್‌ಮಸ್ ಆಚರಿಸಲಾಯಿತು
ಯಾದಗಿರಿ ನಗರದ ನಗರದ ಸೆಂಟ್ರಲ್ ಮೆಥೋಡಿಸ್ಟ್ ದೇವಾಲಯ ಆವರಣದಲ್ಲಿ ಗುರುವಾರ ಕ್ರಿಸ್‌ಮಸ್ ಅಂಗವಾಗಿ ಸೇರಿದ ಜನಸ್ತೋಮ
ಯಾದಗಿರಿ ನಗರದ ಸೆಂಟ್ರಲ್ ಮೆಥೋಡಿಸ್ಟ್ ದೇವಾಲಯದಲ್ಲಿ ಗುರುವಾರ ಕ್ರಿಸ್‌ಮಸ್ ಅಂಗವಾಗಿ ಧರ್ಮಗುರು ಮಕ್ಕಳೊಂದಿಗೆ ಕೇಕ್ ಕತ್ತರಿಸಿದರು
ಯಾದಗಿರಿಯ ಚಿರಂಜೀವಿ ನಗರದ ಫೆಲೋಶಿಪ್ ಚರ್ಚ್‌ನಲ್ಲಿ ಗುರುವಾರ ಕ್ರಿಸ್‌ಮಸ್ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಗಣ್ಯರು