ಭಾನುವಾರ, 15 ಮಾರ್ಚ್ 2026
×
ADVERTISEMENT

ಕೊಲ್ಲಿ: ವಿದೇಶಗಳಲ್ಲಿ ಸಿಲುಕಿದ ಯಾದಗಿರಿ ಜಿಲ್ಲೆಯ ಮೂವರು

ಭಾರತಕ್ಕೆ ಕರೆಸಿಕೊಳ್ಳಲು ನಗರ, ಹೊನಗೇರಾದ ನಿವಾಸಿಗಳ ಮನವಿ
Published : 3 ಮಾರ್ಚ್ 2026, 6:21 IST
Last Updated : 3 ಮಾರ್ಚ್ 2026, 6:21 IST
ADVERTISEMENT
ಫಾಲೋ ಮಾಡಿ
Comments
ಬಸವರಾಜ ಹಡಪದ
ಬಸವರಾಜ ಹಡಪದ
ಯುದ್ಧ ಪೀಡಿತ ರಾಷ್ಟ್ರಗಳಲ್ಲಿ ಸಿಲುಕಿದವರನ್ನು ಕರೆತರುವುದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಧರ್ಮ ಕರ್ತವ್ಯ. ಎಲ್ಲರನ್ನೂ ಸುರಕ್ಷಿತವಾಗಿ ಕರೆತರುವ ಕೆಲಸ ಕರ್ನಾಟಕ ಸರ್ಕಾರ ಮಾಡಲಿದೆ
ಶರಣಬಸಪ್ಪ ದರ್ಶನಾಪುರ ಜಿಲ್ಲಾ ಉಸ್ತುವಾರಿ ಸಚಿವ
ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು: ಸಹಾಯವಾಣಿ ಆರಂಭ
ಯಾದಗಿರಿ: ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಬಿಕ್ಕಟ್ಟು ಆವರಿಸಿದ್ದು ಜಿಲ್ಲೆಯ ಪ್ರಯಾಣಿಕರ ಸಹಾಯಕ್ಕಾಗಿ ಸಹಾಯವಾಣಿ ಆರಂಭಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ಕೋಲಾರ ತಿಳಿಸಿದ್ದಾರೆ. ಸಹಾಯವಾಣಿ ಸಂಖ್ಯೆಗಳಿಗೆ ಯಾದಗಿರಿ ಜಿಲ್ಲೆಯ ನಿವಾಸಿಗಳು ಅಥವಾ ಅವರ ಸಂಬಂಧಿಕರು ಜಿಲ್ಲಾ ತುರ್ತು ಕಾರ್ಯಾಚರಣೆ ಕೇಂದ್ರ 08473253950 ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ 080 22340676 08022253707 ಟೋಲ್ ಫ್ರೀ ಸಂಖ್ಯೆ 1070ಗೆ ಕರೆ ಮಾಡಿ ಮಾಹಿತಿ ಹಾಗೂ ಸಹಾಯ ಪಡೆಯಬಹುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.  ಮಧ್ಯಪ್ರಾಚ್ಯ ದೇಶಗಳಲ್ಲಿರುವ ಕರ್ನಾಟಕದ ನಿವಾಸಿಗಳು ಹಾಗೂ ಜಿಲ್ಲೆಯವರಿದ್ದಲ್ಲಿ ಅಲ್ಲಿನ ಸ್ಥಳೀಯ ಸರ್ಕಾರಗಳು ನೀಡುವ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಕಷ್ಟದಲ್ಲಿ ಇರುವವರು ಆಯಾ ದೇಶದ ಭಾರತೀಯ ರಾಯಭಾರಿ ಕಚೇರಿಯ ಸಹಾಯವಾಣಿಗೆ ಕರೆಮಾಡಬೇಕು ಅಥವಾ ಸಾರಥಿ ಸಹಾಯತಾ ಪೋರ್ಟಲ್‌ನಲ್ಲಿ www.meaers.com/request/home ನೋಂದಾಯಿಸಿಕೊಳ್ಳಬೇಕು. ವಿಸಾ ಸಂಬಂಧಿತ ಸಮಸ್ಯೆಗಳಿದ್ದಲ್ಲಿ ಹತ್ತಿರದ ಎಫ್‌ಆರ್‌ಆರ್‌ಒ (FRRO) ಕಚೇರಿಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT