ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾದಗಿರಿ: ತುಂತುರು ಮಳೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಆರೋಗ್ಯ ಸಚಿವ ಶ್ರೀರಾಮುಲು

Last Updated 17 ಸೆಪ್ಟೆಂಬರ್ 2020, 4:15 IST
ಅಕ್ಷರ ಗಾತ್ರ

ಯಾದಗಿರಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರ ಧ್ವಜಾರೋಹಣವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಬಿ.ಶ್ರೀರಾಮುಲು ಅವರು ತುಂತುರು ಮಳೆಯಲ್ಲಿಯೇ ನೆರವೇರಿಸಿದರು.

ಈ ವೇಳೆ ಶಾಸಕ ವೆಂಕಟರೆಡ್ಡಿ ಮುದ್ನಾಳ, ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಬಸವನಗೌಡ ಪಾಟೀಲ ಯಡಿಯಾಪುರ, ಉಪಾಧ್ಯಕ್ಷೆ ಗಿರಿಜಮ್ಮ ಸದಾಶಿವಪ್ಪ ರೋಟ್ನಡಗಿ, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಣೆ, ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಶರ್ಮಾ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ ಸೇರಿದಂತೆ ಇತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT