ಗುರುವಾರ , ಜೂನ್ 30, 2022
23 °C

ಯಾದಗಿರಿ: ಹಿಜಾಬ್‌ಗಾಗಿ ಪರೀಕ್ಷೆ ಬಹಿಷ್ಕರಿಸಿದ ವಿದ್ಯಾರ್ಥಿನಿಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ನಗರದ ಪದವಿ ಪೂರ್ವ ಸರ್ಕಾರಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್‌ಗಾಗಿ 6 ಜನ ವಿದ್ಯಾರ್ಥಿನಿಯರು ಪರೀಕ್ಷೆ ಬಿಟ್ಟು ಮನೆಗೆ ವಾಪಸ್ ಆದ ಘಟನೆ ಸೋಮವಾರ ನಡೆದಿದೆ.‌

ಪಿಯುಸಿ ಕಲಾ ವಿಭಾಗದ ಅರ್ಥಶಾಸ್ತ್ರ ವಿಷಯ ಪರೀಕ್ಷೆಯನ್ನು ವಿದ್ಯಾರ್ಥಿನಿಯರು ಬಹಿಷ್ಕರಿಸಿದ್ದಾರೆ.

'ಹಿಜಾಬ್‌ಗಾಗಿ ಪಟ್ಟು ಹಿಡಿದಿದ್ದ ವಿದ್ಯಾರ್ಥಿನಿಯರು, ಹಿಜಾಬ್ ಧರಿಸುವುದಕ್ಕೆ ಪರೀಕ್ಷಾ ಮೇಲ್ವಿಚಾಲಕರು ನಿರಾಕರಿಸಿದ್ದರಿಂದ ಪರೀಕ್ಷೆ ಬಿಟ್ಟು ಮನೆಗೆ ತೆರಳಿದ್ದಾರೆ‌' ಎಂದು ಡಿಡಿಪಿಯು ಚಂದ್ರಕಾಂತ ಹಿಳ್ಳಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು